ಮಹಾಸಭೆ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಅಶೋಕ ಹಾರನಹಳ್ಳಿ ಅವರು ಬಿಜಾಪುರದ ಬಳಿ ಇರುವ ಶ್ರೀ ಸಿದ್ದೇಶ್ವರ ಮಹಾಸ್ವಾಮಿಜಿಗಳು ಶಿವೈಕ್ಯರಾದ ದಿವ್ಯ ಸನ್ನಿಧಿಗೆ ಭೇಟಿ ನೀಡಿದರು ಶ್ರೀ ಸಿದ್ದೇಶ್ವರ ಸ್ವಾಮೀಜಿಗಳನ್ನು ನಡೆದಾಡುವ ದೇವರು, ಜೇಬಿಲ್ಲದ ಅಂಗಿಯ ರಾಷ್ಟ್ರ ಸಂತ ಎಂಬ ಹತ್ತು ಹಲವಾರು ನಾಮಾವಳಿಗಳಿಂದ ಜಗಪ್ರಸಿದ್ದರಾಗಿದ್ದನ್ನು ಈ ಸಂದರ್ಭದಲ್ಲಿ ನೆನಪು ಮಾಡಿ ಕೊಳ್ಳಬಹುದು.