ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ರಿ) ನ ಉಪಾಧ್ಯಕ್ಷರಾದ ಶ್ರೀ ಛಾಯಾಪತಿ ಅವರಿಂದ ಸದಸ್ಯತ್ವ ಅಭಿಯಾನಕ್ಕೆ ಅಭೂತ ಪೂರ್ವ ಬೆಂಬಲ , ಶ್ರೀ ಛಾಯಾಪತಿ ಅವರು ತಮ್ಮ ತೀವ್ರ ಆಸಕ್ತಿಯಿಂದ ಸರಿ ಸುಮಾರು ೧೦೦ ಕ್ಕೂ ಹೆಚ್ಚು ಸದಸ್ಯರನ್ನು ಸೆಪ್ಟೆಂಬರ್ ತಿಂಗಳಲ್ಲಿ ಮಹಾಸಭೆಯೊಂದಿಗೆ ಜೋಡಿಸಿದ್ದಾರೆ , ಅಲ್ಲದೆ ಛಾಯಾಪತಿ ಸತತವಾಗಿ ಮಹಾಸಭೆಯ ಕಾರ್ಯಕ್ರಮದಲ್ಲಿ ಹಾಗು ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡಿರುವುದನ್ನು ನಾವು ಕಾಣಬಹುದು. ಈ ಸದಸ್ಯತ್ವ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಉಪಾಧ್ಯಕ್ಷರ ನಡೆಯನ್ನು ಮಹಾಸಭೆ ತುಂಬು ಹೃದಯದಿಂದ ಅಭಿನಂದಿಸುತ್ತದೆ. ವಂದನೆಗಳೊಂದಿಗೆ, ಕಾರ್ಯದರ್ಶಿಗಳು, ಅಖಿಲ ಕರ್ನಾಟಕ ಬ್ರಾಹ್ಮಣ ಸಭಾ (ರಿ).