ಶುಭ ಮುಂಜಾನೆ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಯೋಗ ಶಿಬಿರವನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ಮಹಿಳಾ ಘಟಕ ಹಾಗೂ ಪತಂಜಲಿ ಯೋಗ ಸಮಿತಿ ಸಂಯುಕ್ತ ಆಸರೆಯದಲ್ಲಿ ಏಳು ದಿನದ 10-03-2024 ರಿಂದ 17-03-2024 ವರೆಗೆ ಯೋಗ ಶಿಬಿರದ ಉದ್ಘಾಟನೆಯ ಕಾರ್ಯಕ್ರಮವನ್ನು ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ ನೆರವೇರಿಸಲಾಯಿತು.