04 /03 /2022 ರಂದು ಹುಬ್ಬಳ್ಳಿ ನಗರದಲ್ಲಿ ನಡೆದ ಶ್ರೀರಾಘವೇಂದ್ರಸ್ವಾಮಿಗಳವರ ಪಟ್ಟಾಭಿಷೇಕ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷರಾದ ಶ್ರೀ ಪ್ರಮೋದ್ ಮನೋಳಿ ಅವರನ್ನು ಆಶೀರ್ವದಿಸಿ ಮಹಾಸಭಾದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.
ವಂದನೆಗಳೊಂದಿಗೆ,
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ರಿ).