ಶ್ರೀ ಅಶೋಕ ಹಾರನಹಳ್ಳಿ ಅವರು ವೃತ್ತಿಯಲ್ಲಿ ಹಿರಿಯ ನ್ಯಾಯವಾದಿ ಮತ್ತು ಕಾನೂನು ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿದಾರೆ ಹಾಗು ಕರ್ನಾಟಕ ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದಾರೆ.
ಶ್ರೀಧರ್ ಮೂರ್ತಿ ಅವರು ಸರಿ ಸುಮಾರು 40 ವರುಷಗಳ ಕಾಲ ಬಿಬಿಎಂಪಿ ಯಲ್ಲಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಸೆಕ್ರೆಟರಿ ಕೌನ್ಸಿಲ್ ಆಗಿ ನಿವೃತ್ತಿ ಹೊಂದಿದ್ದಾರೆ.
ಶ್ರೀ ವೆಂಕಟೇಶ್ ಎಸ್ ನಾಯಕ್ ಅವರು ವೃತ್ತಿಯಲ್ಲಿ ಹಿರಿಯ ನ್ಯಾಯವಾದಿ ಹಾಗು ಲೇಬರ್ ಲಾ ತಜ್ಞರು , ಪ್ರಸ್ತುತ ದೇವಗಿರಿ ಶ್ರೀ ರಾಘವೇಂದ್ರ ಸ್ವಾಮಿ ಮಠದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸು ತ್ತಿದ್ದಾರೆ.