ಮಹಾಸಭಾ ಅಧ್ಯಕ್ಷರಾದ ಶ್ರೀ ಅಶೋಕ ಹಾರನಹಳ್ಳಿ ಅವರು ಶಿವಮೊಗ್ಗದ ನ್ಯಾಷನಲ್ ಲಾ ಕಾಲೇಜು ನಲ್ಲಿ ನಡೆದ ಅಮೃತ ಮಹೋತ್ಸವ ಸಮಾರಂಭದಲ್ಲಿ ಅನಾದಿ ಕಾಲದಿಂದಲೂ ದೇಶದಲ್ಲಿ Human Rights ಎಂಬುದು ಹೇಗೆ ನಮ್ಮ ಜನ ಜೀವನದ , ಆಚರಣೆಗಳ ಭಾಗವಾಗಿತ್ತು ಎಂಬುದರ ಬಗ್ಗೆ ಮಾತನಾಡಿದರು ಮತ್ತು ಘಟಿಕೋತ್ಸವ ಸಮಾರಂಭದಲ್ಲಿ ಉಚ್ಚ ನ್ಯಾಯಾಲಯದ ನ್ಯಾಯಧೀಶರಾದ ಕೃಷ್ಣ ದೀಕ್ಷಿತ್ ಅವರು ಭಾಗವಹಿಸಿದ್ದರು .