NEWS DETAILS

Image Description

ಶ್ರೀ ಅರವಿಂದ ಕುಲಕರ್ಣಿ ಅವರಿಗೆ ಸನ್ಮಾನ

ಶ್ರೀ ವೀರಶೈವ ಕಲ್ಯಾಣ ಮಂಟಪದಲ್ಲಿ ಜರುಗಿದ ಎಂ  ನಾಗಪ್ಪ ಪ್ರತಿಷ್ಠಾನದ ವತಿಯಿಂದ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಸ್ವೀಕರಿಸಿದ ಶ್ರೀ ಅರವಿಂದ ಕುಲಕರ್ಣಿ ಅವರಿಗೆ
ಸನ್ಮಾನಿಸಿ ಅಭಿನಂದಿಸಲಾಯಿತು.