ಬಂಗಾರಪೇಟೆ ತಾಲೂಕಿನ ಹರಿಹರಪುರ ಮಠಕ್ಕೆ ಸಂಬಂಧಪಟ್ಟಂತ ಓಂಕಾರ ಕ್ಷೇತ್ರದ ಆವರಣದಲ್ಲಿ ಈ ಶುಭ ದಿನ ಶ್ರೀ ಯೋಗೀಶ್ವರ ಯಾಜ್ಞವಲ್ಕ್ಯ ಋಷಿಗಳ ಹಾಗೂ ಶ್ರೀ ಶೃಂಗೇರಿ ಶಾರದಾ ಪೀಠದ ಜಗದ್ಗುರುಗಳಾದ ಆದಿ ಶಂಕರಾಚಾರ್ಯರು ಮತ್ತು ಶ್ರೀ ಸುರೇಶ್ವರಾಚಾರ್ಯರ ದೇವಸ್ಥಾನಕ್ಕೆ ಈ ದಿನ ಭೂಮಿ ಪೂಜೆಯನ್ನು ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾದ ಶ್ರೀಯುತ ಅಶೋಕ ಹಾರನಹಳ್ಳಿ ರವರು ರಾಜೇಂದ್ರ ಪ್ರಸಾದ ರವರು ಸುಧಾಕರ ಬಾಬು ರವರು ವೇಣುಗೋಪಾಲ್ ರವರು ಮತ್ತು ಎಲ್ಲಾ ಬ್ರಾಹ್ಮಣ ಸಂಘದ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.