ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷರಾದ ಸನ್ಮಾನ್ಯ *ಶ್ರೀ ಅಶೋಕ್ ಹಾರನಹಳ್ಳಿ ಅವರು ರಾಯಚೂರಿನ ಜವಾಹರನಗರ ರಾಘವೇಂದ್ರಸ್ವಾಮಿಗಳ ಮಠದ ಆವರಣದಲ್ಲಿರುವ ಶ್ರೀ ಗುರುಸಾರ್ವಭೌಮ ಸಂಸ್ಕೃತ ವಿದ್ಯಾಪೀಠ ಕ್ಕೆ ಭೇಟಿನೀಡಿ ವೇದಾದ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಕುಶಲೋಪರಿ ವಿಚಾರಿಸಿ ಮಾಹಿತಿ ಪಡೆದು ಕೊಂಡರು