NEWS DETAILS

Image Description

ರಾಜ್ಯ ಸಂಚಾಲಕಿಯಾಗಿ ಡಾ.ಶುಭಮಂಗಳ ಸುನಿಲ್

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಮಹಿಳಾ ವಿಭಾಗದ ರಾಜ್ಯ ಸಂಚಾಲಕಿ ಯಾಗಿ ಡಾ.ಶುಭಮಂಗಳ ಸುನಿಲ್ ಅವರನ್ನು ಮಹಾಸಭಾದ ಅಧ್ಯಕ್ಷರಾದ ಅಶೋಕ್ ಹಾರ್ನಳ್ಳಿ ಅವರು ನೇಮಕ ಮಾಡಿ ಆದೇಶ ಪತ್ರ ನೀಡಿದರು.
ವಂದನೆಗಳೊಂದಿಗೆ,
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ರಿ)